ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ:132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

Prasthutha|

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಬರೋಬ್ಬರಿ 132 ಪೊಲೀಸ್‌ ಇನ್ಸ್‌‌ಪೆಕ್ಟರ್‌ (ಸಿವಿಲ್)‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

- Advertisement -

ಪೊಲೀಸ್‌ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್‌ ಇನ್ಸ್‌ ಪೆಕ್ಟರ್‌‌ಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು 132 ಇನ್ಸ್‌ಪೆಕ್ಟರ್‌ಗಳ ಹೆಸರು ಮತ್ತು ಸ್ಥಳಗಳನ್ನು ತಿಳಿಸಲಾಗಿದೆ.



Join Whatsapp