ಮಳಲಿ ಮಸೀದಿ: ವಿಚಾರಣೆ ಆಗಸ್ಟ್ 10ಕ್ಕೆ ಮುಂದೂಡಿಕೆ

Prasthutha|

ಮಂಗಳೂರು: ಮಳಲಿ ಮಸೀದಿ ಪ್ರಕರಣದ ನ್ಯಾಯಾಧೀಶರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ.

- Advertisement -


ನ್ಯಾಯಾಲಯವು ವಾದ-ವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಆದರೆ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಆಗಸ್ಟ್ 10ಕ್ಕೆ ಮುಂದೂಡಲಾಗಿದೆ.


ನ್ಯಾಯಾಧೀಶರು ವರ್ಗಾವಣೆಯ ಕಾರಣ ಮತ್ತೆ ಪ್ರಥಮ ಹಂತದಲ್ಲೇ ವಾದವಿವಾದಗಳನ್ನು ಆಲಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Join Whatsapp