Home ಕರಾವಳಿ ಮೂಳೂರು: ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ

ಮೂಳೂರು: ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ

ಉಡುಪಿ:ಮೀನುಗಾರಿಕೆ ಸಂದರ್ಭದಲ್ಲಿ ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ ಬಿದ್ದ ಘಟನೆ ಮೂಳೂರು ಕಡಲ ತೀರದ ಏರ್ಮಾಳಿನಲ್ಲಿ‌ ನಡೆದಿದೆ.

ತಲಾ 15 ರಿಂದ 40 ಕಿಲೋ ತೂಕದ ನೂರಾರು ತೊರಕೆ ಮೀನುಗಳು ಬಲೆಗೆ ಬಿದ್ದಿದ್ದು, ಈ ತೋರಕೆ ಮೀನುಗಳು ಕಿಲೋವೊಂದಕ್ಕೆ 250 ರೂ. ನಿಂದ 300 ರೂ. ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಹೇರಳವಾಗಿ ಸಿಕ್ಕ ತೊರಕೆ ಮೀನಿನಿಂದಾಗಿ ಮೊಗವೀರರ ಮುಖದಲ್ಲಿ ಮಂದಹಾಸ ಮೂಡಿದೆ.

Join Whatsapp
Exit mobile version