ವಿವಾದಿತ “ಕೇರಳ ಸ್ಟೋರಿ” ಸಿನಿಮಾವನ್ನು ಬ್ಯಾನ್ ಮಾಡಿದ ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತಾ: ವಿವಾದಿತ “ಕೇರಳ ಸ್ಟೋರಿ” ಸಿನಿಮಾ ವನ್ನು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ನಿಷೇಧ ಹೇರುವುದಾಗಿ ಘೋಷಿಸಿದ್ದಾರೆ.

- Advertisement -

ಸುದ್ದಿ ಸಂಸ್ಥೆ ಎಎನ್ ಐ ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಉಲ್ಲೇಖಿಸಿದ್ದು “ಪಶ್ಚಿಮ ಬಂಗಾಳ ಸರ್ಕಾರವು ಕೇರಳ ಸ್ಟೋರಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದೆ. ದ್ವೇಷದಲ್ಲಿ ದ್ವೇಷ ಮತ್ತು ಹಿಂಸಾಚಾರದ ಯಾವುದೇ ಘಟನೆಯನ್ನು ತಪ್ಪಿಸಲು ಮತ್ತು ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದಿದ್ದಾರೆ.