ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ

Prasthutha|

ದುರ್ಗಾಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ ನ ದುರ್ಗಾಪುರದಲ್ಲಿ ನಡೆದಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

- Advertisement -

ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್ ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ.



Join Whatsapp