ದುರ್ಗಾಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್ ನ ದುರ್ಗಾಪುರದಲ್ಲಿ ನಡೆದಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್ ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ.
#WATCH | West Bengal CM Mamata Banerjee slipped and fell while taking a seat after boarding her helicopter in Durgapur, Paschim Bardhaman today. She reportedly suffered a minor injury and was helped by her security personnel. She continued with her onward travel to Asansol. pic.twitter.com/UCt3dBmpTQ
— ANI (@ANI) April 27, 2024