ಬಿಜೆಪಿ ವಿರುದ್ಧ ಒಗ್ಗೂಡುವಂತೆ ಬಿಜೆಪಿಯೇತರ ನಾಯಕರಿಗೆ ಮಮತಾ ಬ್ಯಾನರ್ಜಿ ಪತ್ರ

Prasthutha|

ನವದೆಹಲಿ: ಬಿಜೆಪಿಯ ವಿರುದ್ಧ ಒಗ್ಗೂಡುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯೇತರ ನಾಯಕರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

- Advertisement -

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಮುಂದಿನ ದಾರಿಯ ಬಗ್ಗೆ ಚರ್ಚಿಸಲು ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಸಿಎಂ ಗಳ ಸಭೆ ಕರೆದಿದ್ದಾರೆ.

ದೇಶಕ್ಕೆ ಯೋಗ್ಯವಾದ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಒಗ್ಗಟ್ಟಿನ ವಿಪಕ್ಷದ ಉದ್ದೇಶಕ್ಕಾಗಿ ಬದ್ಧರಾಗಿರೋಣ, ಎಲ್ಲಾ ಪ್ರಗತಿಪರ ಶಕ್ತಿಗಳು ಒಂದಾಗುವುದು ಈಗಿನ ಅಗತ್ಯತೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

Join Whatsapp