ಪಶ್ಚಿಮ ಬಂಗಾಳ | ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಮುನ್ನಡೆ

Prasthutha|

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ಉನ್ನತ ಮಟ್ಟದ ಸ್ಪರ್ಧೆಗೆ ಸಾಕ್ಷಿಯಾದ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದು, 1500 ಮತಗಲ ಮುನ್ನಡೆಯನ್ನು ಸಾಧಿಸಿದ್ದಾರೆ. ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ 8 ಸಾವಿರಕ್ಕೂ ಅಧಿಕ ಮತಗಳಿಂದ ಮನ್ನಡೆ ಕಾಯ್ದುಕೊಂಡಿದ್ದರು. ಇದೀಗ ಹಿನ್ನಡೆ ಅನುಬವಿಸಿರುವ ಸುವೇಂದು ಸೋಲಿನ ಭೀತಿಯಲ್ಲಿದ್ದಾರೆ.

ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಏಪ್ರಿಲ್ 1 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಮತದಾನ ನಡೆದಿತ್ತು.. 

- Advertisement -