ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್

Prasthutha|

ಭುವನೇಶ್ವರ: ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರಲ್ಲಿ ನಡೆದಿದ್ದು, ಪೊಲೀಸರು ಮಂಗಳವಾರ ಕಾಮುಕ ಯುವಕನ ಬಂಧನ ಮಾಡಿದ್ದಾರೆ.

- Advertisement -


ಆರೋಪಿ 23 ವರ್ಷದ ಸಂತೋಷ್ ಖುಂಟಿಯಾನನ್ನು ಏರ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಚಾಲಕನಾಗಿದ್ದು, ಮಗುವಿನ ಮೇಲೆ ಅತ್ಯಾಚಾರ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ. ಇನ್ನು ಮಗುವಿನ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.



Join Whatsapp