Home ಟಾಪ್ ಸುದ್ದಿಗಳು ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್

ಭುವನೇಶ್ವರ: ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರಲ್ಲಿ ನಡೆದಿದ್ದು, ಪೊಲೀಸರು ಮಂಗಳವಾರ ಕಾಮುಕ ಯುವಕನ ಬಂಧನ ಮಾಡಿದ್ದಾರೆ.


ಆರೋಪಿ 23 ವರ್ಷದ ಸಂತೋಷ್ ಖುಂಟಿಯಾನನ್ನು ಏರ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಚಾಲಕನಾಗಿದ್ದು, ಮಗುವಿನ ಮೇಲೆ ಅತ್ಯಾಚಾರ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ. ಇನ್ನು ಮಗುವಿನ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

Join Whatsapp
Exit mobile version