ಟಾಪ್ ಸುದ್ದಿಗಳುರಾಜ್ಯ ಗಣಪತಿ ವಿಸರ್ಜನೆ ವೇಳೆ ಮಹಿಳಾ ಪಿಎಸ್’ಐಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ October 5, 2023 Modified date: October 5, 2023 Share FacebookTwitterPinterestWhatsApp ತುಮಕೂರು: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಮಹಿಳಾ ಪಿಎಸ್ ಐ ಮೇಲೆ ಲೈಂಗಿಕ ಕಿರುಕುಳ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಹನುಮಂತಪುರದ ದರ್ಶನ್ ಬಂಧಿತ ಆರೋಪಿ. ಘಟನೆ ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.