Home ಟಾಪ್ ಸುದ್ದಿಗಳು ಶರದ್ ಪವಾರ್’ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಶರದ್ ಪವಾರ್’ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಮುಂಬೈ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.


ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಆರೋಪಿಯನ್ನು ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮಂಗಳವಾರದ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Join Whatsapp
Exit mobile version