Home ಟಾಪ್ ಸುದ್ದಿಗಳು ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ವ್ಯಕ್ತಿ ಸಜೀವ ದಹನ

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ವ್ಯಕ್ತಿ ಸಜೀವ ದಹನ

ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಘಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version