ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

Prasthutha|

ಫಿರೋಜಾಬಾದ್: ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ವರದಿಯಾಗಿದೆ.

- Advertisement -


ವಾರಣಾಸಿಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲು ತುಂಡ್ಲಾ ಬಳಿ ಬರುತ್ತಿದ್ದಾಗ ಈ ಹಿತಕರ ಘಟನೆ ಸಂಭವಿಸಿದೆ.


ಪ್ರಾಥಮಿಕ ಮಾಹಿತಿ ಪ್ರಕಾರ ವ್ಯಕ್ತಿ ಅತಿಕ್ರಮ ಪ್ರವೇಶ ಮಾಡಿ ರೈಲು ಹಳಿ ದಾಟುತ್ತಿದ್ದ ಎಂದು ತಿಳಿದುಬಂದಿದೆ



Join Whatsapp