ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುವಾಗಲೇ ವ್ಯಕ್ತಿ ಮೃತ್ಯು

Prasthutha|

ವಾರಣಾಸಿ: ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುವಾಗ ವ್ಯಕ್ತಿಯೊಬ್ಬರು ಕುಸಿದುಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.


ನೃತ್ಯ ಮಾಡುವಾಗ ವ್ಯಕ್ತಿ ಕುಸಿದು ಬೀಳುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -


ಸಾವನ್ನಪ್ಪಿರುವ ವ್ಯಕ್ತಿಯನ್ನು ಮನೋಜ್ ವಿಶ್ವಕರ್ಮ ಎಂದು ಗುರುತಿಸಲಾದೆ.


ಮನೋಜ್ ವಿಶ್ವಕರ್ಮ ಮದುವೆ ಸಮಾರಂಭದಲ್ಲಿ ಕುಟುಂಬ ಸದಸ್ಯರೊಂದಿಗೆ ಡ್ಯಾನ್ಸ್ ಮಾಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ತಿಂಗಳು ಇದೇ ರೀತಿಯ ಘಟನೆಯಲ್ಲಿ, 51 ವರ್ಷದ ವ್ಯಕ್ತಿಯೊಬ್ಬರು ದಾಹೋದ್ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುವಾಗ ಸಾವನ್ನಪ್ಪಿದ್ದರು.

- Advertisement -