Home ಟಾಪ್ ಸುದ್ದಿಗಳು ಮಂಗಳೂರು: ಮತ ಚಲಾವಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಮತ ಚಲಾವಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮತ ಚಲಾವಣೆ ಮಾಡಿದ್ದಾರೆ.

ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪತ್ನಿಯೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.

Join Whatsapp
Exit mobile version