ಮಂಗಳೂರು: 460 ಲೀಟರ್ ಅಕ್ರಮ ಮದ್ಯ ವಶ

Prasthutha|

ಮಂಗಳೂರು: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 21 ರವರೆಗೆ ದ.ಕ. ಜಿಲ್ಲೆಯಲ್ಲಿ 6,19,369 ರೂಪಾಯಿ ಮೌಲ್ಯದ 460 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,43,500 ರೂ.ಗಳ ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

4 ಅಬಕಾರಿ ನಿಯಮ ಉಲ್ಲಂಘನೆ ಹಾಗೂ 5 ಇತರೆ ಸೇರಿದಂತೆ ಒಟ್ಟು 9 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp