ಮಂಗಳೂರು: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರ ಧ್ವಜ

Prasthutha|

ಮಂಗಳೂರು: ನಗರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ.

- Advertisement -

ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ.ಕ ಉಸ್ತುವಾರಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಇದನ್ನು ಕಂಡ ಅಧಿಕಾರಿಗಳು ಸರಿಪಡಿಸಿದ್ದಾರೆ.

Join Whatsapp