ಮಂಗಳೂರು | ವಿದ್ಯುತ್‌ ಕಂಬಕ್ಕೆ ಆಟೋರಿಕ್ಷಾ ಡಿಕ್ಕಿ: ಯುವತಿ ಮೃತ್ಯು

Prasthutha|

- Advertisement -

ಮಂಗಳೂರು: ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತ ಯುವತಿ

- Advertisement -

ಇನ್ನು ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.