ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಎಂ. ಸುಲೈಮಾನ್ ಹಾಜಿ ಇಂದು (ಸೋಮವಾರ) ಸಂಜೆ ಪಾಂಡೇಶ್ವರದಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ.
- Advertisement -
ಸರಳ, ಸಜ್ಜನ ವ್ಯಕ್ತಿತ್ವದ 84 ವರ್ಷದ ಸುಲೈಮಾನ್ ಹಾಜಿ ಕುದ್ರೋಳಿ ಜಾಮಿಯಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದಾರೆ.
ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.