Home ಕರಾವಳಿ ಮಂಗಳೂರು: ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಸುಲೈಮಾನ್ ಹಾಜಿ ನಿಧನ

ಮಂಗಳೂರು: ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಸುಲೈಮಾನ್ ಹಾಜಿ ನಿಧನ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಎಂ. ಸುಲೈಮಾನ್ ಹಾಜಿ ಇಂದು (ಸೋಮವಾರ) ಸಂಜೆ ಪಾಂಡೇಶ್ವರದಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ.

ಸರಳ, ಸಜ್ಜನ ವ್ಯಕ್ತಿತ್ವದ 84 ವರ್ಷದ ಸುಲೈಮಾನ್ ಹಾಜಿ ಕುದ್ರೋಳಿ ಜಾಮಿಯಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದಾರೆ.


ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Join Whatsapp
Exit mobile version