ಮಂಗಳೂರು | ಸರಣಿ ಅಪಘಾತ‍: 10ಕ್ಕೂ ಹೆಚ್ಚು ವಾಹನಗಳು ಜಖಂ

Prasthutha|

- Advertisement -

ಮಂಗಳೂರು: ಸರಣಿ ಅಪಘಾತ ಸಂಭವಿಸಿ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿರುವ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆದಿದೆ.

ಬಾವುಟಗುಡ್ಡೆಯಿಂದ ಜ್ಯೋತಿ ವೃತ್ತದ ಕಡೆಗೆ ತೆರಳುತ್ತಿದ್ದ ಬಸ್
ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

- Advertisement -

ಒಂದು ಬೈಕ್ ಬಸ್ಸಿನಡಿಗೆ ಬಿದ್ದಿದ್ದು ಸವಾರ ಅಪಾಯದಿಂದ ಪಾರಾಗಿದ್ದಾರೆ.

ಬಸ್ ಚಾಲಕನಿಗೆ ತಲೆ ಸುತ್ತು ಬಂದು ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Join Whatsapp