Home ಕರಾವಳಿ ಮಂಗಳೂರು | ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ: ಒಬ್ಬರ ಸ್ಥಿತಿ ಗಂಭೀರ !

ಮಂಗಳೂರು | ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ: ಒಬ್ಬರ ಸ್ಥಿತಿ ಗಂಭೀರ !

ಮಂಗಳೂರು: ಮೂವರು ಮಹಿಳೆಯರ ಮೇಲೆ ಅಪರಿಚಿತ ದುಷ್ಕರ್ಮಿ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಇಂದು ನಡೆದಿದೆ.


ನಿರ್ಮಲಾ, ರಿನಾ ರಾಯ್, ಗುಣವತಿ ಮೇಲೆ ತಲ್ವಾರ್ ದಾಳಿ ನಡೆದಿದೆ. ಈ ಪೈಕಿ ನಿರ್ಮಲಾ ಅವರ ಸ್ಥಿತಿ ಗಂಭೀರವಾಗಿದೆ. ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಸ್ಥಳಕ್ಕೆ ಬರ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.

Join Whatsapp
Exit mobile version