ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಚಳಿಯ ವಾತಾವರಣ

Prasthutha|

- Advertisement -

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಚಳಿ ಆರಂಭವಾಗಿದ್ದು, ಕನಿಷ್ಠ ಉಷ್ಣಾಂಶ ಇಳಿಕೆಯಾಗಿದೆ.

ಮಂಗಳೂರು ಮತ್ತು ಉಡುಪಿಯಲ್ಲೂ ಚಳಿ ತೀವ್ರಗೊಂಡಿದೆ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಗೆ ಇಳಿದಿದೆ. ಇನ್ನೂ ಎರಡು-ಮೂರು ದಿನ ಇದೇ ರೀತಿ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಚಾರ್ಮಾಡಿ ಸಹಿತ ಶಿರಾಡಿ ಘಾಟಿ ಪ್ರದೇಶಗಳಲ್ಲಿ ರಾತ್ರಿ ಸಂಚಾರ ಕಷ್ಟಕರ ವಾಗಿದ್ದು, ರಸ್ತೆ ಸಹಿತ ಎದುರಿನಿಂದ ಬರುವ ವಾಹನ ಕಾಣದಷ್ಟು ದಟ್ಟ ಮಂಜು ಆವರಿಸಿದೆ.



Join Whatsapp