ಮಂಗಳೂರು: ವೃದ್ಧ ಸಹೋದರಿಯರು ಆತ್ಮಹತ್ಯೆ

Prasthutha|

- Advertisement -

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ.

ಲತಾ ಭಂಡಾರಿ(70) ಹಾಗೂ ಸುಂದರಿ ಶೆಟ್ಟಿ(80) ಆತ್ಮಹತ್ಯೆ ಮಾಡಿಕೊಂಡವರು.

- Advertisement -

ಇನ್ನು ಮೃತ ಲತಾ ಪತಿ ಜಗನ್ನಾಥ ಭಂಡಾರಿ ಕೆಲಸಕ್ಕೆ ತೆರಳಿದ್ದ ವೇಳೆ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದು, ಜಗನ್ನಾಥ ಭಂಡಾರಿ ಅವರು ಮನೆಗೆ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp