ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಗಾಂಜಾ ಮಾರಾಟ ಪ್ರಕರಣ: ಇಬ್ಬರು ವೈದ್ಯರನ್ನು ವಜಾಗೊಳಿಸಿದ ಕೆಎಂಸಿ

Prasthutha|


ಮಂಗಳೂರು: ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ.

- Advertisement -


ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ.


ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ನದೀಯಾ ಸಿರಾಜ್, ಡಾ.ವರ್ಷಿಣಿ ಪ್ರತಿ, ಡಾ.ರಿಯಾ ಚಡ್ಡಾ, ಡಾ.ಇರಾ ಬಾಸಿನ, ಡಾ.ಕ್ಷಿತಿಜ್ ಗುಪ್ತಾ ಹಾಗೂ ಡಾ.ವಿ.ಎಸ್.ಹರ್ಷಕುಮಾರ್ ಅಮಾನತುಗೊಳಿಸಲಾಗಿದೆ.



Join Whatsapp