ಮಂಗಳೂರು | ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಪ್ರಾರಂಭ

Prasthutha|

- Advertisement -

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ
ವಿಧಾನ ಪರಿಷತ್ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಪ್ರಾರಂಭಗೊಂಡಿದೆ.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.

- Advertisement -

ಕಿಶೋರ್‌ ಬಿ.ಆರ್‌. (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ ( ಕಾಂಗ್ರೆಸ್‌), ಅನ್ವರ್‌ ಸಾದತ್‌ ಎಸ್‌. (ಸೋಶಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಕಣದಲ್ಲಿದ್ದಾರೆ.



Join Whatsapp