Home ಟಾಪ್ ಸುದ್ದಿಗಳು ಮಂಗಳೂರು: ಮೇಯರ್, ಉಪಮೇಯರ್ ಚುನಾವಣೆಯ ದಿನಾಂಕ ಪ್ರಕಟ

ಮಂಗಳೂರು: ಮೇಯರ್, ಉಪಮೇಯರ್ ಚುನಾವಣೆಯ ದಿನಾಂಕ ಪ್ರಕಟ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯ ದಿನಾಂಕ ಪ್ರಕಟಗೊಂಡಿದ್ದು, ಸೆಪ್ಟೆಂಬರ್ 8 ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ.

ಈ ಬಗ್ಗೆ ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Join Whatsapp
Exit mobile version