ಮಂಗಳೂರು | ಮನೆಯಲ್ಲಿ ಅಗ್ನಿ ಅವಘಡ: ಗೃಹೋಪಕರಣಗಳಿಗೆ ಹಾನಿ

Prasthutha|

- Advertisement -

ಮಂಗಳೂರು: ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಂದರಿನ ಜಿ ಎಂ ರಸ್ತೆಯಲ್ಲಿ ಸಂಭವಿಸಿದೆ.

ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಯ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ ಉಂಟಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Join Whatsapp