ಮಂಗಳೂರು: ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಂದರಿನ ಜಿ ಎಂ ರಸ್ತೆಯಲ್ಲಿ ಸಂಭವಿಸಿದೆ.
ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಯ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ ಉಂಟಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.