ಮಂಗಳೂರು: ಪ್ರಧಾನಿ ಮೋದಿ ರೋಡ್​ ಶೋ ಪಕ್ಕದಲ್ಲೇ ಅಗ್ನಿ ಅವಘಡ

Prasthutha|

- Advertisement -

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಸ್ಥಳದಿಂದ ಕೇವಲ 50 ಮೀ. ಅಂತರದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ರಧಾನಿ ಮೋದಿ ರೋಡ್ ಶೋನಿಂದ ಕೇವಲ 50 ಮೀಟರ್ ಅಂತರದಲ್ಲಿ ಅವಘಡ ಸಂಭವಿಸಿದ್ದು, ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿಯನ್ನು ನಂದಿಸಲಾಗಿದೆ.

Join Whatsapp