ಮಂಗಳೂರು | ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಢ: ತಪ್ಪಿದ ಅನಾಹುತ

Prasthutha|

- Advertisement -

ಮಂಗಳೂರು: ನಗರದ ಬಾವುಟಗುಡ್ಡೆಯ ಅಭಿಮಾನ್ ಹಿಲ್ಸ್ ವಸತಿ ಸಮುಚ್ಚಯದಲ್ಲಿ
ಶುಕ್ರವಾರ ಸಂಜೆ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ.

ವಸತಿ ಕಟ್ಟಡದ 21ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಠಾಣೆ ಸಿಬ್ಬಂದಿಗಮ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

- Advertisement -

ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ನಿವಾಸಿಗಳು ತಕ್ಷಣ ಹೊರಗಡೆ ಬಂದಿದ್ದು, ಘಟನೆಯಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.