ಇಂದಿನಿಂದ ಮಂಗಳೂರು – ಕಾಸರಗೋಡು ಬಸ್ ಸಂಚಾರ ಪುನಾರಂಭ

Prasthutha|

ಮಂಗಳೂರು: ಕೋವಿಡ್ ಕಾರಣಗಳಿಂದ ಕಳೆದ ಕೆಲವು ತಿಂಗಳಿನಿಂದ ಸ್ಥಗಿತವಾಗಿದ್ದ ಮಂಗಳೂರು – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ.

- Advertisement -

ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಬೆಳಗ್ಗಿನಿಂದ ಓಡಾಟ ನಡೆಸುತ್ತಿವೆ.

ಕೋವಿಡ್ ಕಾರಣದಿಂದ ಎರಡು ರಾಜ್ಯಗಳ ನಡುವೆ ಬಸ್ ಸಂಚಾರ ನಿರ್ಬಂಧಿಸಲಾಗಿತ್ತು. ಗಡಿ ಭಾಗ ತಲಪಾಡಿಯಲ್ಲಿ ಖಾಸಗಿ ವಾಹನಗಳ ತಪಾಸಣೆಯೂ ನಡೆಯುತ್ತಿತ್ತು.

Join Whatsapp