ಮಂಗಳೂರು | ಅಂಗನವಾಡಿಗಳಲ್ಲಿ ಮತ್ತೆ ಕೊಳೆತ ಮೊಟ್ಟೆ ಪೂರೈಕೆ: ಗರ್ಭಿಣಿ ಅಸ್ವಸ್ಥ

Prasthutha|

ಮಂಗಳೂರು: ಅಂಗನವಾಡಿಯ ಕೊಳೆತ ಮೊಟ್ಟೆ ತಿಂದು ಗರ್ಭಿಣಿ ಮತ್ತು ಆಕೆಯ ಮಗು ಅಸ್ವಸ್ಥರಾದ ಘಟನೆ ಆಕಾಶಭವನದಲ್ಲಿ ನಡೆದಿದೆ.

- Advertisement -

ಮಂಗಳೂರು ಹೊರವಲಯದ ಕಾಟಿಪಳ್ಳ ಆಸುಪಾಸಿನಲ್ಲಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆಗಳು ಪೂರೈಕೆಯಾಗಿತ್ತು. ಈ ಬಾರಿಯೂ ಮೊಟ್ಟೆ ಪೂರೈಸುವ ಗುತ್ತಿಗೆದಾರರು ಅಂಗನವಾಡಿಗೆ ಮತ್ತೆ ಕೊಳೆತ ಮೊಟ್ಟೆ ಕೊಟ್ಟಿದ್ದಾರೆ.

Join Whatsapp