ಮಂಗಳೂರಿಗೆ ಆಗಮಿಸಿದ ಪ್ರಿಯಾಂಕಾ‌ ಗಾಂಧಿ

Prasthutha|

- Advertisement -

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರವಿವಾರ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳೂರಿಗೆ ಪ್ರಥಮ ಬಾರಿಗೆ ಆಗಮಸಿದ್ದಾರೆ.

ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.

- Advertisement -

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಲ್ಕಿ – ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರ ಹಾಗೂ ಇತರ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ.