ಕರಾವಳಿಯಲ್ಲಿ ಮುಂದಿನ 4 ದಿನ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

Prasthutha|

- Advertisement -

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 4-5 ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ ಆ.2 ರಿಂದ ಮುಂದಿನ 4-5 ದಿನಗಳವರೆಗೆ ಕರ್ನಾಟಕ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಿಡಿಲು , ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.



Join Whatsapp