Home ಟಾಪ್ ಸುದ್ದಿಗಳು ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಮಳೆ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಮಳೆ

ವರ್ಷದ ಮೊದಲ ವರ್ಷಧಾರೆ

ಮಂಗಳೂರು: ಬಿಸಿಲಿನಿಂದ ಬಸವಳಿದಿದ್ದ ಕರಾವಳಿ ಜನರಿಗೆ ಮಳೆ ತಂಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಕಾದ ಕಾವಲಿಯಂತಾಗಿದ್ದ ಭೂಮಿ ಮಳೆ ಹನಿ ಸ್ಪರ್ಶದಿಂದ ತಂಪಾಗಿದೆ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊದಲ ಮಳೆಯಾಗಿದ್ದು, ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನವಾಗಿದೆ. ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆಯಾಗಿದ್ದು, ಜನರು ಫುಲ್‌ ಖುಷಿಯಾಗಿದ್ದಾರೆ.

Join Whatsapp
Exit mobile version