ದ.ಕ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ‌ ಭಾರಿ ಮಳೆ

Prasthutha|

- Advertisement -

ಮಂಗಳೂರು: ದ.ಕ.ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ.

ನಗರ ಪ್ರದೇಶದ ಕೆಲವು ಕಡೆಗಳಲ್ಲಿ ಮುಸ್ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗಿದೆ. ಇನ್ನೂ ಕೆಲವು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಕುಕ್ಕೆ ಸಬ್ರಹ್ಮಣ್ಯ, ಕಡಬ, ಉಜಿರೆ, ಮುಂಡಾಜೆ ಪುತ್ತೂರು ನಗರ, ಬಡಗನ್ನೂರು, ವಿಟ್ಲ , ಬಿ.ಸಿ.ರೋಡ್ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು , ಮಿಂಚು , ಗಾಳಿ ಸಹಿತ ಮಳೆಯಾಗಿದೆ .

Join Whatsapp