ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

Prasthutha|

- Advertisement -

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -

ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

Join Whatsapp