Home ಟಾಪ್ ಸುದ್ದಿಗಳು ಮಂಗಳೂರು | ಸಮೀರ್ ಹತ್ಯೆ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ

ಮಂಗಳೂರು | ಸಮೀರ್ ಹತ್ಯೆ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ

ಉಳ್ಳಾಲ: ರೌಡಿ ಶೀಟರ್ ಸಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.


ಸಮೀರ್ ನ ಹತ್ಯೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆ. ಇವರಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದ್ದಾರೆ ಎನ್ನಲಾಗಿದೆ.


ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಸಮೀರ್ ನನ್ನು ಆ.11ರಂದು ರಾತ್ರಿ ತಂಡವೊಂದು ತೊಕ್ಕೊಟ್ಟು ಕಲ್ಲಾಪುವಿನಲ್ಲಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿತ್ತು.

Join Whatsapp
Exit mobile version