Home ಟಾಪ್ ಸುದ್ದಿಗಳು ಮಂಗಳೂರು | ಬಂದರ್ ನಲ್ಲಿ ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು

ಮಂಗಳೂರು | ಬಂದರ್ ನಲ್ಲಿ ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು

ಮಂಗಳೂರು: ಬಂದರ್ ಧಕ್ಕೆಯಲ್ಲಿ ಅಪಘಾತ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.


ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.


ಶುಕ್ರವಾರ ಶಾಹಿದಾ ಅವರು ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆಯಿತು ಎಂದು ತಿಳಿದು ಬಂದಿದೆ.

Join Whatsapp
Exit mobile version