Home ಟಾಪ್ ಸುದ್ದಿಗಳು ಮಂಗಳೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿ ಮೃತ್ಯು

ಮಂಗಳೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್‌ಗೆ ಲಾರಿ ಢಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ – 66ರ ಕುಂಟಿಕಾನದ ಫ್ಲೈ ಓವರ್ ಮೇಲೆ ಶುಕ್ರವಾರ (ಸೆ20) ಸಂಜೆ ಸಂಭವಿಸಿದೆ

ಮೃತ ಯುವಕನನ್ನು ಯೆನಪೋಯ ಕಾಲೇಜಿನ ವಿದ್ಯಾರ್ಥಿ, ಮೇಲ್ಕಾರ್ ಸಮೀಪದ ರೇಂಗೇಲ್ ನಿವಾಸಿ ಜಾಸೀಮ್ (20) ಎಂದು ಗುರುತಿಸಲಾಗಿದೆ.

ಸಹ ಸವಾರನಿಗೆ ಗಂಭೀರ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version