Home ಕರಾವಳಿ ಮಂಗಳೂರು ವಿವಿ ಎಡವಟ್ಟು | ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ!

ಮಂಗಳೂರು ವಿವಿ ಎಡವಟ್ಟು | ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷೆಯಲ್ಲಿ ಎಡವಟ್ಟು ಮಾಡಿಕೊಂಡಿದೆ. ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಸೆಮಿಸ್ಟರ್ ಪ್ರಶ್ನೆಯನ್ನು ಕೇಳಲಾಗಿದ್ದು, ಪರೀಕ್ಷೆಯನ್ನೇ ಮುಂದೂಡಲಾಗಿದೆ.


ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ಸೆಮಿಸ್ಟರ್ ನ ಕನ್ನಡ ಪ್ರಶ್ನೆ ಪತ್ರಿಕೆಗಳು ಪೂರೈಕೆಯಾಗಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಮುಂದೂಡಲಾಗಿದೆ.


ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಮುಖ್ಯಸ್ಥರಿಗೆ ಮಂಗಳೂರು ವಿವಿ ಕುಲಪತಿ ನೋಟಿಸ್ ಜಾರಿ ಮಾಡಿದ್ದಾರೆ.

Join Whatsapp
Exit mobile version