Home ಟಾಪ್ ಸುದ್ದಿಗಳು ಮಂಗಳೂರು | ದುರ್ಬಲ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಸೆಕೆ !

ಮಂಗಳೂರು | ದುರ್ಬಲ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಸೆಕೆ !

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸೆಕೆ ಅನುಭವ ಹೆಚ್ಚುತ್ತಿದೆ.
ಮುಂಗಾರು ಕ್ಷೀಣಿಸಿದ ಕಾರಣ
ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಪ್ರಕಾರ, ಸದ್ಯ ಮುಂಗಾರು ದುರ್ಬಲಗೊಂಡಿದ್ದು, ಸದ್ಯಕ್ಕೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ. ಮಂಗಳೂರಿನಲ್ಲಿ ಶನಿವಾರದಂದು ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Join Whatsapp
Exit mobile version