ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ 10 ದಿನಗಳ ಪೊಲೀಸ್ ಕಸ್ಟಡಿ

Prasthutha|

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳದ ಜಲೀಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.  

- Advertisement -

ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳಾಗಿದ್ದು, ಜಲೀಲ್ ಅವರನ್ನು ಆರೋಪಿಗಳು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ. ಕೃತ್ಯದಲ್ಲಿ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಲಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Join Whatsapp