Home ಕರಾವಳಿ ಮಂಗಳೂರು: ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ಮಂಗಳೂರು: ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ


ಮಂಗಳೂರು: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನವನ್ನು ಖಂಡಿಸಿ ಮಂಗಳವಾರ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ಸಂತೋಷ್ ಕಾಮತ್’ರವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ಜಿಲ್ಲಾ ಕಾರ್ಯದರ್ಶಿ ಫ್ಲೋರಿನ್ ಗೋವಿಯಸ್, ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿಶು ಕುಮಾರ್, ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷರಾದ ಸ್ಟೀಫನ್ ಪಿಂಟೋ, ಜತೆ ಕಾರ್ಯದರ್ಶಿ ಜೇಮ್ಸ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ಬಜಿಲಕೇರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಸ್ಫರ್ ರಜಾಕ್ ಹಾಗು ಇತರ ಮುಖಂಡರು ಭಾಗವಹಿಸಿದ್ದರು.

Join Whatsapp
Exit mobile version