ಮಂಗಳೂರು: ಮಂಗಳೂರಿನಲ್ಲಿ 82 ವರ್ಷದ ವೃದ್ಧನಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಹೆಚ್ ಆರ್ ತಿಮ್ಮಯ್ಯ ದೃಢಪಡಿಸಿದ್ದಾರೆ.
ವೃದ್ಧ ಮೂಲತಃ ಉಡುಪಿಯವರಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.