ಮಂಗಳೂರು: CET ಪರೀಕ್ಷೆ ಆರಂಭ

Prasthutha|

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ದಕ್ಷಿಣ ಕನ್ನಡ , ಉಡುಪಿ ಉಭಯ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

- Advertisement -


ಎಂಜಿನಿಯರಿಂಗ್ ಮತ್ತು ಬಿಎಸ್ಸಿ ನರ್ಸಿಂಗ್ ವೃತ್ತಿಪರ ಕೋರ್ಸ್ ಗಳಿಗಾಗಿ ಇಂದು ಹಾಗೂ ನಾಳೆ ಪರೀಕ್ಷೆ ನಡೆಯಲಿದ್ದು, ದ.ಕ.ದಲ್ಲಿ 28 ಕೇಂದ್ರಗಳಲ್ಲಿ 16,113 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಉಡುಪಿಯಲ್ಲಿ 12 ಕೇಂದ್ರಗಳಲ್ಲಿ 5,712 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.



Join Whatsapp