ನಾಳೆ ಮಂಗಳೂರು ಮಹಾನಗರಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ

Prasthutha|

ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ಸೆ.8ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಹಾನಗರಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

- Advertisement -

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp