Home ಟಾಪ್ ಸುದ್ದಿಗಳು ಮಂಗಳೂರು: ಅಪಾರ್ಟ್​ ಮೆಂಟ್​ ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ಮಂಗಳೂರು: ಅಪಾರ್ಟ್​ ಮೆಂಟ್​ ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರುವೆಲ್​ ನಲ್ಲಿ ನಡೆದಿದೆ.

ಮೋಹನ್​ ಅಮೀನ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಇವರು ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದರು. ಅಟ್ಲಾಂಟಿಕ್ ಅಪಾರ್ಟ್ಮೆಂಟ್​ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version